Bible Versions
Bible Books

Jeremiah 14:8 (NASU) New American Standard Bible (Updated)

Versions

KNV   ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
ERVKN   ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟ ಕಾಲದಲ್ಲಿ ಇಸ್ರೇಲನುಐ ನೀನು ಕಾಪಾಡುವೆ. ಆದರೆ ಈಗ ನೀನು ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.
IRVKN   ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ,
ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ,
ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us