Bible Versions
Bible Books

Jeremiah 29:11 (NASU) New American Standard Bible (Updated)

Versions

KNV   ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
ERVKN   ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನುಐ ಹಾಕಿದ್ದೇನೆ. ನಿಮಗೆ ಅಹಿತವನುಐ ಉಂಟುಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನಿಐಟ್ಟುಕೊಂಡಿದ್ದೇನೆ.
IRVKN   ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us