Bible Versions
Bible Books

Jeremiah 29:26 (NASU) New American Standard Bible (Updated)

Versions

KNV   ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
ERVKN   ಶೆಮಾಯನೇ, ನೀನು ಚೆಫನ್ಯನಿಗೆ ಘರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನಐನುಐ ಯೆಹೋಯಾದನ ಸ್ಥಾನದಲ್ಲಿ ಯಾಜಕನನಾಐಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲಿಬಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನುಐ ನೀನು ಘಂಊಸಙೇಕು, ಅವನಿಗೆ ಕೋಳ ಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನುಐ ಹಾಕಙೇಕು.
IRVKN   “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us