Versions
KNV ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
ERVKN ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನಐ ಜನರು ಪುನಃ ಮನೆಗಳನುಐ, ಹೊಲಗಳನುಐ, ದ್ರಾಕ್ಷಿತೋಟಗಳನುಐ ಕೊಂಡುಕೊಳ್ಳುವರು’ ಎಂದು ಅನುಐತ್ತಾನೆ.”
IRVKN ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’ ” ಎಂದು ಖಂಡಿತವಾಗಿ ಹೇಳಿದೆನು. PS