Bible Versions
Bible Books

Jeremiah 32:4 (NASU) New American Standard Bible (Updated)

Versions

KNV   ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
ERVKN   ಯೆಹೂದದ ರಾಜನಾದ ಚಿದ್ಕೀಯನು ಙಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನುಐ ಙಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಙಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನಐ ಕಣ್ಣುಗಳಿಂದ ಅವನನುಐ ನೋಡುವನು.
IRVKN   ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us