Versions
KNV ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ERVKN ಯೆಹೋವನು ಇಂತೆನುಐತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನುಐ ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನುಐ ತರುವೆನು. ನಾನು ಅವರಿಗೆ ಒಳ್ಳೆಯದನುಐ ಮಾಡುವದಾಗಿ ಮಾತುಕೊಡುತ್ತೇನೆ.
IRVKN ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.