Versions
KNV ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
ERVKN ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: “ಈ ಸ್ಥಳವು ಈಗ ಘರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಘರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.
IRVKN ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.