Versions
KNV ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
ERVKN ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನುಐ’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನೂಐ ನೀತಿಯುತವಾದುದನೂಐ ಮಾಡುವುದು.
IRVKN ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.