Versions
KNV ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
ERVKN ‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಘಹು ಮುಖ್ಯವಾದ ರಹಸ್ಯಗಳನುಐ ತಿಳಿಸುತ್ತೇನೆ. ಈ ಸಂಗತಿಗಳನುಐ ನೀನು ಹಿಂದೆಂದೂ ಕೇಳಲಿಲ್ಲ.
IRVKN ‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.