Versions
KNV ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
ERVKN ಅವರು ನನಐ ವಿರುದ್ಧ ಪಾಪಗಳನುಐ ಮಾಡಿದರೂ ಅವರ ಪಾಪಗಳನುಐ ತೊಳೆದುಬಿಡುವೆನು. ಅವರು ನನಐ ವಿರುದ್ಧ ಕಾದಾಡಿದರೂ ಅವರನುಐ ಕ್ಷಮಿಸುವೆನು.
IRVKN ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.