Bible Versions
Bible Books

Jeremiah 34:16 (NASU) New American Standard Bible (Updated)

Versions

KNV   ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ERVKN   ಆದರೆ ಈಗ ನೀವು ಮನಸ್ಸನುಐ ಘದಲಾಯಿಸಿದ್ದೀರಿ. ನೀವು ನನಐ ಹೆಸರಿಗೆ ಗೌರವ ಕೊಡುವದಿಲ್ಲವೆಂಘುದನುಐ ತೋರಿಸಿದ್ದೀರಿ. ನೀವು ಇದನುಐ ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಘ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನುಐ ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.
IRVKN   ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us