Bible Versions
Bible Books

Jeremiah 34:3 (NASU) New American Standard Bible (Updated)

Versions

KNV   ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ERVKN   ಚಿದ್ಕೀಯನೇ, ನೀನು ಙಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನಐನುಐ ಹಿಡಿದು ಅವನಿಗೆ ಒಪ್ಪಿಸಲಾಗುವುದು. ಙಾಬಿಲೋನಿನ ರಾಜನನುಐ ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನೊಐಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಙಾಬಿಲೋನಿಗೆ ಹೋಗುವೆ.
IRVKN   ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us