Bible Versions
Bible Books

Jeremiah 35:16 (NASU) New American Standard Bible (Updated)

Versions

KNV   ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
ERVKN   ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರು ವಿಊಸಿದ ಆಜ್ಞೆಗಳನುಐ ಪಾಲಿಸಿದರು. ಆದರೆ ಯೆಹೂದದ ಜನರು ನನಐ ಆಜ್ಞೆಯನುಐ ಪಾಲಿಸಲಿಲ್ಲ.’
IRVKN   ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us