Versions
KNV ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
ERVKN ಆದುದರಿಂದ ನಾನು (ಯೆರೆಮೀಯನು) ಯಾಜನ್ಯನನುಐ ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಘುವನ ಮಗ. ಯೆರೆಮೀಯನು ಹಘಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನೂಐ ಮಕ್ಕಳನೂಐ ಕರೆತಂದೆನು. ನಾನು ರೇಕಾಘ್ಯರ ಇಡೀ ಮನೆತನವನುಐ ಒಟ್ಟಿಗೆ ಸೇರಿಸಿದೆನು.
IRVKN ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ