Bible Versions
Bible Books

Jeremiah 35:6 (NASU) New American Standard Bible (Updated)

Versions

KNV   ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
ERVKN   ಆದರೆ ರೇಕಾಘ್ಯರು, “ನಾವು ದ್ರಾಕ್ಷಾರಸವನುಐ ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಘನ ಮಗನಾದ ಯೋನಾದಾಘನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನುಐ ಕುಡಿಯಙಾರದು.
IRVKN   ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us