Bible Versions
Bible Books

Jeremiah 36:20 (NASU) New American Standard Bible (Updated)

Versions

KNV   ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ವಾಕ್ಯಗಳನ್ನೆಲ್ಲಾ ಹೇಳಿದರು.
ERVKN   ಅನಂತರ ರಾಜಾಊಕಾರಿಗಳು ಸುರುಳಿಯನುಐ ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಘಳಿಗೆ ಹೋಗಿ ಸುರುಳಿಯ ಘಗ್ಗೆ ವಿವರವಾಗಿ ಹೇಳಿದರು.
IRVKN   {ಯೆಹೋಯಾಕೀಮನು ಪ್ರವಾದನೆಯ ಸುರುಳಿಯನ್ನು ಸುಟ್ಟದ್ದು} PS ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us