Bible Versions
Bible Books

Jeremiah 36:25 (NASU) New American Standard Bible (Updated)

Versions

KNV   ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
ERVKN   ಎಲಾಐಥಾನನೂ ದೆಲಾಯನೂ ಗೆಮರ್ಯನೂ ಅದನುಐ ಸುಡಙೇಡವೆಂದು ರಾಜನಿಗೆ ಹೇಳುವ ಪ್ರಯತಐ ಮಾಡಿದರು. ಆದರೆ ರಾಜನು ಅವರ ಮಾತನುಐ ಕೇಳಲಿಲ್ಲ.
IRVKN   ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us