Bible Versions
Bible Books

Jeremiah 36:30 (NASU) New American Standard Bible (Updated)

Versions

KNV   ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
ERVKN   ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಘಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನುಐ ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.
IRVKN   ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us