Bible Versions
Bible Books

Jeremiah 37:10 (NASU) New American Standard Bible (Updated)

Versions

KNV   ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಪಟ್ಟಣವನ್ನು ಬೆಂಕಿಯಿಂದ ಸುಡುವರು.
ERVKN   ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಙಾಬಿಲೋನಿನ ಎಲ್ಲಾ ಸೈನಿಕರನುಐ ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಘಂದು ಜೆರುಸಲೇಮನುಐ ಸುಟ್ಟುಹಾಕುವರು.”‘
IRVKN   ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us