Bible Versions
Bible Books

Jeremiah 37:17 (NASU) New American Standard Bible (Updated)

Versions

KNV   ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
ERVKN   ಆಗ ರಾಜನಾದ ಚಿದ್ಕೀಯನು ಯೆರೆಮೀಯನನುಐ ತನಐ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನಐನುಐ ಙಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.
IRVKN   ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us