Versions
KNV ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
ERVKN ರಾಜನಾದ ಚಿದ್ಕೀಯನೇ, ನಿನಐ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನುಐ ಮಾಡಿದರು. ‘ಙಾಬಿಲೋನಿನ ರಾಜನು ನಿನಐ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.
IRVKN ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?