Bible Versions
Bible Books

Jeremiah 38 (NASU) New American Standard Bible (Updated)

Versions

KNV   ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
ERVKN   ಯೆರೆಮೀಯನು ಪ್ರವಾದಿಸುತ್ತಿರುವುದನುಐ ಕೆಲವು ಜನ ರಾಜಾಊಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರುಗಳು ಅವನ ಮಾತನೆಐಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಸಂದೇಶವನುಐ ಹೇಳುತ್ತಿದ್ದನು.
IRVKN   {ಎಬೆದ್ಮೆಲೆಕನು ಯೆರೆಮೀಯನನ್ನು ಬಾವಿಯಿಂದ ರಕ್ಷಿಸಿದ್ದು} PS ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us