Bible Versions
Bible Books

Jeremiah 38:12 (NASU) New American Standard Bible (Updated)

Versions

KNV   ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
ERVKN   ಆಗ ಇಥಿಯೋಪಿಯದವನಾದ ಎಙೆದ್ಮೆಲೆಕನು, “ಆ ಹರಿದು ಹೋದ ಮತ್ತು ಹಳೆಯದಾದ ಘಟ್ಟೆಗಳನುಐ ನಿನಐ ಕಂಕುಳಲ್ಲಿ ಇಟ್ಟುಕೋ. ನಾವು ನಿನಐನುಐ ಮೇಲಕ್ಕೆಳೆಯುವಾಗ ನಿನಐ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ” ಎಂದನು. ಯೆರೆಮೀಯನು ಎಙೆದ್ಮೆಲೆಕನು ಹೇಳಿದಂತೆ ಮಾಡಿದನು.
IRVKN   “ಜೀರ್ಣವಾದ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us