Versions
KNV ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
ERVKN ಅದಕ್ಕೆ ಯೆರೆಮೀಯನು, “ನಾನು ಉತ್ತರಕೊಟ್ಟರೆ ನೀನು ಘಹುಶಃ ನನಐನುಐ ಕೊಂದುಬಿಡುವೆ, ಸಲಹೆ ಕೊಟ್ಟರೆ ನೀನು ನನಐ ಮಾತುಗಳನುಐ ಕಿವಿಗೆ ಹಾಕಿಕೊಳ್ಳುವದಿಲ್ಲ” ಎಂದು ಹೇಳಿದನು.
IRVKN ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.