Versions
KNV ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
ERVKN ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನೂಐ ಜೀವವನೂಐ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನಐನುಐ ಕೊಲ್ಲುವುದಿಲ್ಲ. ಕೊಲ್ಲಘಯಸುವ ಅಊಕಾರಿಗಳ ಕೈಗೂ ನಿನಐನುಐ ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.
IRVKN ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.