Versions
KNV ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
ERVKN ಆಗ ಚಿದ್ಕೀಯನು, “ನಾನು ಈಗಾಗಲೇ ಙಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನಐನುಐ ಯೆಹೂದದ ಆ ಜನರಿಗೆ ಒಪ್ಪಿಸಿಕೊಡಘಹುದು ಮತ್ತು ಅವರು ನನಗೆ ಕೇಡು ಮಾಡಘಹುದು; ನನಐನುಐ ಹಿಂಸಿಸಘಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.
IRVKN ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.