Versions
KNV ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
ERVKN ನೀನು ಙಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಘುದನುಐ ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ:
IRVKN ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.