Versions
KNV ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.
ERVKN ಆಗ ಚಿದ್ಕೀಯನು ಯೆರೆಮೀಯನಿಗೆ ಹೀಗೆ ಹೇಳಿದನು: “ನಾನು ನಿನಐ ಸಂಗಡ ಮಾತನಾಡುತ್ತಿದ್ದೆ ಎಂದು ಯಾರಿಗೂ ಹೇಳಙೇಡ. ಇಲ್ಲವಾದರೆ ನೀನು ಸಾಯುವೆ.
IRVKN ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.