Versions
KNV ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
ERVKN This verse may not be a part of this translation
IRVKN “ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.