Bible Versions
Bible Books

Jeremiah 40:12 (NASU) New American Standard Bible (Updated)

Versions

KNV   ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
ERVKN   ಯೆಹೂದದ ಜನರು ಸಮಾಚಾರವನುಐ ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಪದಲ್ಲಿ ಗೆದಲ್ಯನ ಘಳಿಗೆ ಘಂದರು. ಅವರು ದ್ರಾಕ್ಷಾರಸವನುಐ ಮತ್ತು ಹಣ್ಣುಗಳನುಐ ಸಮೃದ್ಧಿಯಾಗಿ ಸಂಗ್ರಹಿಸಿದರು.
IRVKN   ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us