Bible Versions
Bible Books

Jeremiah 40:16 (NASU) New American Standard Bible (Updated)

Versions

KNV   ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ERVKN   ಆಗ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಇಷ್ಮಾಯೇಲನನುಐ ಕೊಲ್ಲಙೇಡ. ನೀನು ಇಷ್ಮಾಯೇಲನ ಘಗ್ಗೆ ಹೇಳಿದ ಸಂಗತಿಗಳು ನಿಜವಲ್ಲ” ಎಂದನು.
IRVKN   ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us