Bible Versions
Bible Books

Jeremiah 40:8 (NASU) New American Standard Bible (Updated)

Versions

KNV   ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ERVKN   ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಘಂದರು. ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.
IRVKN   ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us