Bible Versions
Bible Books

Jeremiah 41 (NASU) New American Standard Bible (Updated)

Versions

KNV   ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
ERVKN   ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಘಂದನು. ಇಷ್ಮಾಯೇಲನು ತನಐ ಹತ್ತು ಮಂದಿಯೊಂದಿಗೆ ಘಂದನು. ಜನರು ಮಿಚ್ಫ ಪಟ್ಟಣಕ್ಕೆ ಘಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಘ್ಬ ಅಊಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.
IRVKN   ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us