Bible Versions
Bible Books

Jeremiah 42:10 (NASU) New American Standard Bible (Updated)

Versions

KNV   ನೀವು ಇನ್ನು ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
ERVKN   ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನುಐ ನಾಶಮಾಡದೆ ಘಲಶಾಲಿಗಳನಾಐಗಿ ಮಾಡುತ್ತೇನೆ. ನಾನು ನಿಮ್ಮನುಐ ನೆಡುತ್ತೇನೆ, ನಿಮ್ಮನುಐ ಕೀಳುವುದಿಲ್ಲ. ನಾನು ನಿಮಗೆ ಘರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.
IRVKN   ‘ನೀವು ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us