Versions
KNV ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು.
ERVKN ನಾನು ನಿಮಗೆ ದಯೆತೋರುತ್ತೇನೆ. ಙಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನುಐ ನಿಮ್ಮ ದೇಶಕ್ಕೆ ಮರಳಿ ತರುವನು.
IRVKN ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು.