Bible Versions
Bible Books

Jeremiah 42:22 (NASU) New American Standard Bible (Updated)

Versions

KNV   ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
ERVKN   ಈಗ ನೀವು ಇದನುಐ ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಙೇಕೆನುಐವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಊಯಿಂದಾದರೂ ಸಾಯುವಿರಿ.”
IRVKN   ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us