Versions
KNV ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
ERVKN ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತುಬಿಡುವೆ; ಹರಿದುಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ.
IRVKN ನಿನ್ನ ಕಷ್ಟವನ್ನು ಮರೆತುಬಿಡುವಿ;
ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.