Versions
KNV ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
ERVKN “ನೀನು ದೇವರ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರ ಜ್ಞಾನದ ಮೇರೆಗಳನ್ನು ತಿಳಿದುಕೊಳ್ಳಬಲ್ಲೆಯಾ?
IRVKN ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ?
ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?