Bible Versions
Bible Books

Job 18:13 (NASU) New American Standard Bible (Updated)

Versions

KNV   ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
ERVKN   ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳೆಸಿ ಬಿಡುತ್ತದೆ.
IRVKN   ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು,
ಅವನ ಅಂಗಗಳನ್ನು ನುಂಗಿಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us