Versions
KNV ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
ERVKN ದೇವರ ಕೋಪವು ನನಗೆ ವಿರೋಧವಾಗಿ ಉರಿಯುತ್ತಿದೆ. ಆತನು ನನ್ನನ್ನು ತನ್ನ ಶತ್ರುವೆಂದು ಪರಿಗಣಿಸಿದ್ದಾನೆ.
IRVKN ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ
ನನ್ನನ್ನು ವೈರಿಯೆಂದೆಣಿಸಿದ್ದಾನೆ.