Versions
KNV ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
ERVKN ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!
IRVKN ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ
ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.