Versions
KNV ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
ERVKN ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.
IRVKN {ಯೋಬನ ಎರಡನೆಯ ಪರೀಕ್ಷೆ} PS ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.