Bible Versions
Bible Books

Job 20:7 (NASU) New American Standard Bible (Updated)

Versions

KNV   ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
ERVKN   ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.
IRVKN   ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು,
ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us