Bible Versions
Bible Books

Job 21:31 (NASU) New American Standard Bible (Updated)

Versions

KNV   ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು?
ERVKN   ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ. ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ.
IRVKN   ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು?
ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us