Versions
KNV ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
ERVKN ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು.
IRVKN ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ,
ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.