Versions
KNV ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
ERVKN “ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.
IRVKN “ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು?
ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.