Versions
KNV ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
ERVKN ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.
IRVKN ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ,
ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.