Versions
KNV ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
ERVKN ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದು ವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.
IRVKN ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು,
ಅನಾಥರ ಕೈಗಳನ್ನು ಮುರಿದಿದ್ದಿ.