Bible Versions
Bible Books

Job 23:10 (NASU) New American Standard Bible (Updated)

Versions

KNV   ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
ERVKN   ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.
IRVKN   ಆತನಾದರೋ ನನ್ನ ದಾರಿಯನ್ನು ಬಲ್ಲನು,
ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us