Bible Versions
Bible Books

Job 23:12 (NASU) New American Standard Bible (Updated)

Versions

KNV   ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
ERVKN   ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನಕ್ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ.
IRVKN   ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ,
ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us